ಎರಡು ಬೃಹತ್ ಪ್ರತಿಭಟನೆಗಳಿಗೆ ಸಾಕ್ಷಿಯಾಗಲಿದೆ Bangalore; ತಂಡೋಪ ತಂಡವಾಗಿ ಬರುತ್ತಿದ್ದಾರೆ ರೈತರು
ಎರಡು ಬೃಹತ್ Rally ಹಿನ್ನೆಲೆಯಲ್ಲಿ ನಗರಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಶೇಷಾದ್ರಿ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.