Unnao ಅತ್ಯಾಚಾರ ಪ್ರಕರಣ; ಉಚ್ಛಾಟಿತ BJP ಶಾಸಕ Kuldeep Sengar ದೋಷಿ,Court ತೀರ್ಪು
ಉತ್ತರ ಪ್ರದೇಶದ ಉನ್ನಾವೋ ಯುವತಿ ಮೇಲೆ 2017ರಲ್ಲಿ ಅತ್ಯಾಚಾರ ನಡೆದಿತ್ತು. ಈ ಪ್ರಕರಣದಲ್ಲಿ ಬಿಜೆಪಿ ಶಾಸಕನಾಗಿದ್ದ ಕುಲದೀಪ್ ಸೆಂಗಾರ್ ಜೊತೆಗೆ ಇನ್ನೂ ನಾಲ್ವರ ಹೆಸರು ಕೇಳಿಬಂದಿತ್ತು. ಆ ಆರೋಪಿಗಳು ಜಾಮೀನಿನ ಮೇಲೆ ಹೊರಬಂದಿದ್ದರು. ಈಗ ಪ್ರಕರಣದ ಪ್ರಮುಖ ಆರೋಪಿ ಅಪರಾಧಿ ಎಂದು ಕೋರ್ಟ್ ತೀರ್ಪು ನೀಡಿದೆ.